kannada news
ಕೊಲೆಗೆ ಯತ್ನ: ಸಚಿವ ರಾಜಣ್ಣ ಪುತ್ರ ರಾಜೇಂದ್ರ ಡಿಜಿಪಿಗೆ ದೂರು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಧುಬಲೆ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ನಗರದ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಕೇಂದ್ರ ಕಚೇರಿಗೆ ಗುರುವಾರ ಆಗಮಿಸಿದ ರಾಜೇಂದ್ರ ರಾಜಣ್ಣ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ( ಡಿಜಿ ಐಜಿಪಿ) ಅಲೋಕ್ ಮೋಹನ್ ಅವರನ್ನು
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು, ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ
ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಪ್ರತಿ ಲೀ.ಗೆ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ
ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ರಿಲೀಸ್!
ಸಿನಿಮಾಗೆ ಗುಡ್ ಬೈ ಹೇಳಿ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯ ಪ್ರವೇಶಿಸಿರುವ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್ ನಟಿಸಿರುವ ಕೊನೆಯ ಚಿತ್ರ ‘ಜನ ನಾಯಗನ್’ ಮೇಲೆ
ಅಕ್ರಮ ಮರ ಕಡಿತರೆ ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ
ಅಪಘಾತದ ಗಾಯಾಳುವಿಗೆ ನೆರವಾದವರಿಗೆ 25 ಸಾವಿರ ನಗದು ಬಹುಮಾನ
ನವದೆಹಲಿ:ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ಹಿಂದೇಟು ಹಾಕುತ್ತಿರುವುದನ್ನು ಹೋಗಲಾಡಿಸಿ, ಜನರಲ್ಲಿ ಸಹಾಯ ಮನೋಭಾವನೆ ಮೂಡಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಪಘಾತದ ಗಾಯಾಳುವಿನ ನೆರವಿಗೆ ಮುಂದಾಗುವವರಿಗೆ 25 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ. ಅಪಘಾತಗೊಂಡ
32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ ಅಭಿಯಾನಕ್ಕೆ ಬಿಜೆಪಿ ಚಾಲನೆ!
ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ
ರಾಜ್ಯ ಇತಿಹಾಸದಲ್ಲೇ 18 ಸಾವಿರ ಮೆ.ವ್ಯಾ. ದಾಖಲೆ ಪ್ರಮಾಣದ ವಿದ್ಯುತ್ ಬೇಡಿಕೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ. ಸೋಮವಾರ ಜಂಟಿ
ಸುಪ್ರೀಂ ಮೆಟ್ಟಿಲೇರಿದ ಹನಿಟ್ರ್ಯಾಪ್: ವಿಚಾರಣೆಗೆ ಅಂಗೀಕಾರ
ನವದೆಹಲಿ: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಮಧುಬಲೆ ಪ್ರಕರಣವು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದೆ. ಕರ್ನಾಟಕದಲ್ಲಿನ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ. ಸಂಜೀವ್




