Menu

ಅರ್ಜಿ ಕರೆಯದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿ‌ಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ಎಸ್.ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಿ ಅವರು ಮಾತನಾಡಿದರು. ಪ್ರಶಸ್ತಿಗಳು ಕೇಳಿ ಪಡೆಯುವಂತೆ‌

ರೈಲ್ವೇ, ಬ್ಯಾಂಕ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗೆ ಆದ್ಯತೆ: ಡಿಕೆ ಶಿವಕುಮಾರ್

ಬೆಂಗಳೂರು: “ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ರಾಜಕೀಯ ಧ್ವನಿ ಹತ್ತಿಕ್ಕಲಾಗುತ್ತದೆ. ಹೀಗಾಗಿ ಕೇವಲ ಜನಸಂಖ್ಯೆ ಮಾತ್ರವಲ್ಲದೇ, ಮಾನವ ಅಭಿವೃದ್ಧಿ, ತೆರಿಗೆ

18 ಶಾಸಕರ ಅಮಾನತು ಆದೇಶ ಹಿಂಪಡೆಯಲು ವಿಜಯೇಂದ್ರ ಮನವಿ

ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ. 18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ  ಎಂದು

2ನೇ ವಿಮಾನ ನಿಲ್ದಾಣ: ಏ.7-9ರ ನಡುವೆ ಕೇಂದ್ರ ತಂಡದಿಂದ 3 ಸ್ಥಳಗಳ ಪರಿಶೀಲನೆ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಬಹುತೇಕ ಕಡೆ ಸಹಜ ಜೀವನ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ

18 ತಿಂಗಳಲ್ಲಿ 38 ವಿದೇಶ ಸುತ್ತಿದ ಪ್ರಧಾನಿ ಮೋದಿ: 258 ಕೋಟಿ ರೂ. ಖರ್ಚು!

ಪ್ರಧಾನಮಂತ್ರಿ ನರೇಂದ್ರ ಮೋದಿ 2022ರ ಮೇ ತಿಂಗಳಿನಿಂದ 2024ರ ಡಿಸೆಂಬರ್‌ವರೆಗೆ 38 ವಿದೇಶಿ ಪ್ರವಾಸಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಸುಮಾರು 258 ಕೋಟಿ ರೂ. ಖರ್ಚಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ

IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!

ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ.

ನ್ಯಾಯಾಧೀಶರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ!

ನವದೆಹಲಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನ್ಯಾಯಮೂರ್ತಿಗಳ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹೋದಾಗ ಭಾರೀ

ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025”ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಗುರುವಾರದಂದು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಂತರ ಮಾತನಾಡಿದರು. “ಬೆಂಗಳೂರು ನಗರದ ಖಾಸಗಿ ಬಡಾವಣೆಗಳಲ್ಲಿ ರಸ್ತೆಗಳನ್ನು ಮಾಡಲಾಗಿದೆ. ಆ ರಸ್ತೆಗಳನ್ನು ನಾವು