kannada news
ಅ.11 ವಿಜೃಂಭಣೆಯ ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ: ಸಿಎಂ ಡಿಕೆ ಶಿವಕುಮಾರ್
ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಡಹಬ್ಬ ದಸರಾ- 2026 ಆಚರಣೆ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿಯ ದಸರಾ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 26ರಂದು ಬೆಳಗ್ಗೆ
ಜಸ್ಟಿಸ್ ನಾಗಮೋಹನ್ ದಾಸ್‌ರ “ಮೆಮೋರೆಬಲ್ ಟ್ರಯಲ್ಸ್” ಬಿಡುಗಡೆಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಬರೆದಿರುವ “ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು” ಕೃತಿಯ ಕನ್ನಡ ಹಾಗೂ ಇಂಗ್ಲೀಷ್ ಆವೃತ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು ಕೃತಿಯನ್ನುಸಂತೋಷದಿಂದ ಲೋಕಾರ್ಪಣೆಯನ್ನು ಮಾಡಿದ್ದೇನೆ. ಪುಸ್ತಕಗಳನ್ನು ಉಚಿತ
ತಾರ್ಕಿಕ ಅಂತ್ಯ ಕಾಣದ ಬಿಟ್ ಕಾಯಿನ್ ದಂಧೆ
ದೇಶ ವಿದೇಶಗಳಲ್ಲಿ ಬಿಟ್ ಕಾಯಿನ್ ದಂಧೆಯನ್ನು ತೆರೆಮರೆಯಲ್ಲಿ ಮುಂದುವರಿಸಿರುವ ನಾಡಿನ ಪ್ರಭಾವಿ ವ್ಯಕ್ತಿಗಳ ವ್ಯವಹಾರ ಮತ್ತು ವಹಿವಾಟಿಗೆ ಭಾದಕ ಆಗದ ರೀತಿಯಲ್ಲಿ ಎಸ್‌ಐಟಿ ಅತಿ ಜಾಣ್ಮೆಯಿಂದ ಬಿಟ್ ಕಾಯಿನ್ ಪ್ರಕರಣದ ಬಿ ರಿಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದರಲ್ಲಿ ಹೊಸದೇನೂ ಇಲ್ಲ. ಸಾಕ್ಷ್ಯಗಳ
ಹಾವೇರಿಯಲ್ಲಿ ಆಟವಾಡುತ್ತಿದ್ದ ಮಗು ಕುಸಿದು ಸಾವು
ಹಾವೇರಿಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಏಕಾಏಕಿ ಕುಸಿದು ಬಿದ್ದು ಅಸು ನೀಗಿದೆ. ಕುಸಿದು ಬಿದ್ದ ಮಗುವನ್ನು ಪೋಷಕರು ಹಾವೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇರಲಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದ್ದಾಗಿ ಪೋಷಕರು
ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ: ಚರ್ಚೆಗೆ ಗ್ರಾಸವಾದ ಎಂಎಲ್ಸಿ ಛಲವಾದಿ ಹೇಳಿಕೆ
ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ. ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡಲು ರಾಜ್ಯ
ಜಿಬಿಎ ಚುನಾವಣೆ ಡಿಸೆಂಬರ್ ಒಳಗೆ ನಡೆಸಲು ಕೋರಿ ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಅರ್ಜಿ
ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ ಒಳಗೆ ನಡೆಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಎಸ್‌ಐಆರ್ ನಡೆಯುತ್ತಿರುವುದರಿಂದ ಆಗಸ್ಟ್‌ನಲ್ಲಿ ಚುನಾವಣೆ ನಡೆಸುವುದು ಕಷ್ಟ ಎಂದು ಸರ್ಕಾರ ವಾದಿಸಿದೆ. ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ
ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಶಿವಕುಮಾರ್: ಆರ್ ಅಶೋಕ
ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಸಿಎಂ ಡಿಕೆ ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ @INCKarnataka ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಕಾವೇರಿ ಜಲಾನಯನ
ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕೊಲೆಗೆ ಯತ್ನ
ಮಗು ಬೇಡವೆಂದು ಎಂಟು ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ವ್ಯಕ್ತಿಯನ್ನು ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿರುವುದರಿಂದ ಆಕೆ
ಚೀನಾ ಶೂ ಕಾರ್ಖಾನೆಯಲ್ಲಿ ಅಗ್ನಿ ದುರಂತ: 28ಕಾರ್ಮಿಕರ ಸಾವು, ಹಲವರು ನಾಪತ್ತೆ
ಚೀನಾದ ಜಿಂಜಿಯಾಂಗ್‌ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿದ್ದು, ದುರಂತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾರ್ಖಾನೆಯಿಂದ ಮುಗಿಲಲೆತ್ತರ ದಟ್ಟ ಹೊಗೆ ಆವರಿಸಿಕೊಂಡು ಕಟ್ಟಡದ ಮೇಲ್ಚಾವಣಿಯಲ್ಲಿ ಕೆಲವರು ಸಿಲುಕಿಕೊಂಡಿರುವುದು ವೀಡಿಯೊಗಳಲ್ಲಿ ಕಂಡುಬಂದಿದೆ. ಬೆಂಕಿ
ಅಯೋಧ್ಯೆ ರಾಮನ ಹಣ ಹದ್ದು ಶೇರ್ ಮಾರ್ಕೆಟ್‌ನಲ್ಲೂ ಹೂಡಿಕೆ
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ಆರೋಪಿಗಳು ನಾನಾ ಬಗೆಯ ಆಸ್ತಿಗಳಲ್ಲಿ ಹೂಡಿಕೆ ಮಾಡಿರುವ ಜೊತೆಗೆ ಕದ್ದ ಹಣದ ಒಂದು ಭಾಗವನ್ನು ಷೇರು ಮಾರುಕಟ್ಟೆ ಹಾಗೂ ಇತರ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹಣದ ಮೂಲ ಮರೆಮಾಚುವ




