Saturday, January 03, 2026
Menu

900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ

ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. 900 ಕೋಟಿ ರೂ.

ಪಾಕಿಸ್ತಾನದ ಪರ ಗೋಡೆ ಬರಹ: ಇಬ್ಬರು ಗುತ್ತಿಗೆ ಕಾರ್ಮಿಕರ ಬಂಧನ

ಬೆಂಗಳೂರು: ಬಿಡದಿ ಬಳಿಯ ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಪಾಕಿಸ್ತಾನದ ಪರ ಗೋಡೆ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಿಡದಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್(24) ಮತ್ತು ಸಾದಿಕ್(20) ಬಂಧಿತ ಆರೋಪಿಗಳಾಗಿದ್ದಾರೆ.ಇವರಿಬ್ಬರು ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ

ಶಾಸಕರಿಗೆ ಅಧಿಕಾರಿಗಳಿಂದ ಅಪಮಾನ: ಹಕ್ಕುಬಾಧ್ಯತಾ ಸಮಿತಿಗೆ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್‌‍ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್‌ ಅವರಿಗೆ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್‌ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಶಾಸಕರು ತಮಗಾದ ಅಪಮಾನದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದಾಗ ಪಕ್ಷಬೇಧ ಮರೆತು

ಪ್ರಿಯಕರ ಜೊತೆಗೂಡಿ ಗಂಡನ ಕೊಂದು ಡ್ರಮ್ ನಲ್ಲಿ ಶವ ಇರಿಸಿ ಸೀಮೆಂಟ್ ತುಂಬಿದ ಪತ್ನಿ!

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ. ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ಪತಿ.

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಕೆಎನ್.ರಾಜಣ್ಣ

ಬೆಂಗಳೂರು:ಸಹಕಾರ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷದಿಂದ 5 ಲಕ್ಷದವರೆಗೆ ಸಾಲ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಹಕಾರ ಕೆ.ಎನ್.ರಾಜಣ್ಣ ವಿಧಾನಪರಿಷತ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ

ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ: ಸಚಿವ ಮಲ್ಲಿಕಾರ್ಜುನ್ ಗೆ ಸಭಾಪತಿ ಹೊರಟ್ಟಿ ಎಚ್ಚರಿಕೆ

ಬೆಂಗಳೂರು:ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮೇಲ್ಮನೆಯಲ್ಲಿ ಮಂಗಳವಾರ ಎಚ್ಚರಿಕೆ ನೀಡಿದರು. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಹನುಮಂತ ನಿರಾಣಿ

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಜಲಮಂಡಳಿಯಿಂದಲೇ ಟ್ಯಾಂಕರ್ ನಲ್ಲಿ ನೀರು ಪೂರೈಕೆ: 

ಬೆಂಗಳೂರು: ದುಬಾರಿ ಟ್ಯಾಂಕರ್‌ ನೀರು ಅವಲಂಬಿಸಿರುವವರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಿಂಗಳಾಂತ್ಯದಲ್ಲಿ ನೀವಿದ್ದಲ್ಲೇ ಮೊಬೈಲ್‌ನಲ್ಲಿ ಕಾವೇರಿ ನೀರು ಟ್ಯಾಂಕರ್‌ ಬುಕ್‌ ಮಾಡುವ ಅಪ್ಲಿಕೇಶನ್‌ ಜಾರಿ ಮಾಡಲು ಮುಂದಾಗಿದೆ. ಬೇಸಿಗೆ ಶುರುವಾಗುತ್ತಲೇ ರಾಜ್ಯದ ಕೆಲ ಭಾಗದಲ್ಲಿ

ಕೇಂದ್ರ ಹಿಂದಿ ಹೇರಿಕೆ: ಚಂದ್ರಬಾಬು ನಾಯ್ಡು ಜಾಣತನದ ಹೇಳಿಕೆ

ಅಮರಾವತಿ: ಕೇಂದ್ರ ಸರಕಾರದ ಹಿಂದಿ ಹೇರಿಕೆಯು ದಕ್ಷಿಣ ಭಾರತದಲ್ಲಿ ದೊಡ್ಡ ಜ್ವಾಲಾಮುಖಿ ಸೃಷ್ಟಿಸುವ ಸೂಚನೆ ಇದ್ದು, ಕ್ರಮೇಣ ರಾಜಕೀಯ ಮುಖಂಡರು ಈ ವಿಚಾರದ ಬಗ್ಗೆ ಮಾತಾನಾಡಲು ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನರ ಚಂದ್ರಬಾಬು ನಾಯ್ಡು,  ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ

ರನ್ಯಾ ಪತಿ ಜತಿನ್ ವಿರುದ್ಧ‌ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಸಂಬಂಧ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ​ ಪತಿ ಜತಿನ್ ಹುಕ್ಕೇರಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿರುವ ಹೈಕೋರ್ಟ್​ ಈ ಸಂಬಂಧದ ಅರ್ಜಿ ವಿಚಾರಣೆಯನ್ನು ಮಾರ್ಚ್ 24ಕ್ಕೆ

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ