Saturday, January 03, 2026
Menu

ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ

ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್‌ ಸೂರ್ಯ (30) ಕೊಲೆಯಾದವರು, ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈತ ರೌಡಿ ಪಟ್ಟಿ ಸೇರಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ

ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆ ಸ್ಥಾಪನೆ

ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಅಹಮದಾಬಾದ್‌ನ ಕೇಂದ್ರೀಯ ವಿಶ್ವ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸಿಐಡಿ ಡಿ ಕೋಡ್‌ 2025 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ

ಬೇಲೂರಿನ 3 ಕಡೆ ಆನೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ

ಬಿಜೆಪಿಯನ್ನು ಕಪಟಿ ಎಂದ ಗಾಂಧೀಜಿ ಮರಿಮೊಮ್ಮಗನ ಮೇಲೆ ಬಿಜೆಪಿ ಕೆಂಗಣ್ಣು

ತಿರುವನಂತಪುರ: ಮಹಾತ್ಮ ಗಾಂದಿ ಮರಿಮೊಮ್ಮಗ ತುಷಾರ್ ಗಾಂಧಿ ಮೇಲೆ ಬಿಜೆಪಿಯ ವಕ್ರದಷ್ಟಿ ಬಿದ್ದಿರುವಂತಿದೆ. ಸಂಘಟನೆಯ ಬಗ್ಗೆ ಅವರು ಇತ್ತೀಚೆಗೆ ನೀಡಿರುವ ಹೇಳಿಕೆಗಳಿಗಾಗಿ ಬಿಜೆಪಿ ಆರ್‌ಎಸ್‌ಎಸ್ ಕಾರ್ಯಕರ್ತರು ಅವರನ್ನು ಗುರಿ ಮಾಡಿದ್ದಾರೆ. ಆದರೆ ತಮ್ಮ ಹೇಳಿಕೆಗಳನ್ನು ಹಿಂಪಡೆಯುವುದಿಲ್ಲ ಅಥವಾ ಕ್ಷಮೆಯಾಚಿಸುವುದಿಲ್ಲ ಎಂದು ಮಹಾತ್ಮ

ನಾಯಕ ಸ್ಥಾನ ಬೇಡ, ಟಾಪಲ್ಲಿ ಬ್ಯಾಟಿಂಗ್ ಮಾಡ್ತೀನಿ: ಕೆಎಲ್ ರಾಹುಲ್ ಷರತ್ತು

ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಮನಬಂದಂತೆ ಬಳಕೆಯಾಗುತ್ತಿರುವ ಕೆಎಲ್ ರಾಹುಲ್ ತಂಡದ ಹಿತಾಸಕ್ತಿಗೆ ಹೊರತಾಗಿ ಅಗ್ರಕ್ರಮಾಂಕದಲ್ಲಿಆ ಡುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಲೆಕ್ಕಿಸದೆ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಅವರಿಗೇ ಆಯ್ಕೆಯನ್ನು ನೀಡಿದರೆ, ಅಗ್ರ ಕ್ರಮಾಂಕದ

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಖಾತೆ ಬದಲಾವಣೆ ಯಾತನೆಗೆ ಯಾರು ಹೊಣೆ?

ಕೆರೆ, ಕುಂಟೆ, ಗೋಮಾಳ, ಗುಂಡು ತೋಪು ಮತ್ತು ಗ್ರೀನ್ ಬೆಲ್ಟ್ ವಲಯದಲ್ಲಿ ತಲೆಯೆತ್ತಿದ್ದ ಕಟ್ಟಡಗಳೆಲ್ಲವೂ ಎ ಖಾತೆಗಳಾಗಿ ಪರಿವರ್ತಿತವಾಗಿರುವುದು ಭ್ರಷ್ಟ ಅಧಿಕಾರಿಗಳ ಕೈಚಳಕದಿಂದ. ಇದು ಆಸ್ತಿಗಳ ಖಾತೆ ಬದಲಾವಣೆಯೋ, ಬವಣೆಯೋ. ವ್ಯವಸ್ಥೆಯೋ, ದುರವಸ್ಥೆಯೋ. .? ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ಎಲ್ಲ

ಗ್ಯಾರಂಟಿಯೇ ಬೇಡ ಎನ್ನುತ್ತಿದ್ದವರಿಂದ ಗ್ಯಾರಂಟಿ ಕಮಿಟಿಗಳ ಮೇಲೇಕೆ ಸಿಟ್ಟು?

ಬೆಂಗಳೂರು: ಗ್ಯಾರಂಟಿಯಿಂದ ಜನ ಸೋಂಬೇರಿಗಳಾಗ್ತಾರೆ. ಕರ್ನಾಟಕ ದಿವಾಳಿಯಾಗುತ್ತೆ ಎನ್ನುತ್ತಿದ್ದ ಬಿಜೆಪಿ ಇದೀಗ ಶಾಸಕರ ನೇತೃತ್ವದಲ್ಲಿಯೇ ಗ್ಯಾರಂಟಿ ಸಮಿತಿ ರಚನೆಯಾಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಲಾಭ ನಷ್ಟಗಳ ಲೆಕ್ಕಾಚಾರದ ನಡುವೆಯೂ ಗೆದ್ದಿದೆ ಎನ್ನಬಹುದು. ಪ್ರತಿಪಕ್ಷ ನಾಯಕ ಆರ್.ಅಶೋಕ್, ಗ್ಯಾರಂಟಿ ಕಮಿಟಿಗಳಿಂದ

ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು‌: ಸಚಿವ ಡಾ.ಪರಮೇಶ್ವರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ

ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ