kannada news
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಬೆಳಗಾವಿಯ ಗೋಪಾಲರಾವ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರ
ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ
ದೇಶದ ಬ್ರಿಡ್ಜ್ ಮ್ಯಾನ್ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ
ಬೆಂಗಳೂರು ನಗರದಲ್ಲಿ ನೀರಿನ ಸಮರ್ಪಕ ನಿರ್ವಹಣೆ: ಮಹತ್ವದ ಆದೇಶ
ಮುಂಗಾರು ಮಳೆಯ ಕೊರತೆಯಿಂದ ನಗರದಲ್ಲಿ ನೀರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ನೀರಿನ ಸಮರ್ಪಕ ನಿರ್ವಹಣೆ ಮತ್ತು ಮಿತವ್ಯಯವನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್ಎಸ್ಬಿ) ಮೂರು ಮಹತ್ವದ ಆದೇಶಗಳನ್ನು ಜಾರಿಗೊಳಿಸಿದೆ. ಸಮರ್ಪಕ ನೀರಿನ ಬಳಕೆ, ಅನಗತ್ಯ ಬಳಕೆಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ: ಸಿಎಂ ಡಿಕೆ ಶಿವಕುಮಾರ್
ವಿರೋಧ ಪಕ್ಷಗಳವರು ಸುಮ್ಮನೆ ಅಕ್ರಮ ಬಾಂಗ್ಲಾ ವಲಸಿಗರು ಎಂದು ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರ ಇದ್ದಾಗ ಯಾಕೆ ಅವರನ್ನು ಓಡಿಸಲಿಲ್ಲ, ಆಗ ಯಾರು ತಡೆದಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ 4.50 ಕೋಟಿ ಜನ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ.
ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ
ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು
ಮಹಾರಾಷ್ಟ್ರದಲ್ಲಿ ಮಳೆ ಅವಾಂತರಕ್ಕೆ 13 ಮಂದಿ ಬಲಿ
ಮಹಾರಾಷ್ಟ್ರದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಗೆ ಮುಂಬೈ, ಥಾಣೆ ಮತ್ತು ರಾಯಘಡ ತತ್ತರಿಸಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ದುರಂತಗಳಲ್ಲಿ ಮುಂಬೈ, ಪಾಲ್ಘರ್ ಮತ್ತು ರಾಯಗಡ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾಗಿ
SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್ ಖರ್ಗೆ
ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ
ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ
ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು
ನಿವೃತ್ತ ಅಧಿಕಾರಿಯಿಂದ ಅನ್ಯಾಯವೆಂದು ಆರೋಪಿಸಿ ಮಗು ಜೊತೆ ಮಹಿಳೆ ಆತ್ಮಹತ್ಯೆ ಯತ್ನ
ಬೆಂಗಳೂರಿನ ದೊಡ್ಡಕಮ್ಮನಹಳ್ಳಿಯಲ್ಲಿ ಮಹಿಳೆಯೊಬ್ಬರು ನಾಲ್ಕು ವರ್ಷದ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಬೇಕೆಂದು ಪಟ್ಟು ಹಿಡಿದಿದ್ದ ತಾಯಿ-ಮಗುವನ್ನು ಪೊಲೀಸರು ಮನವೊಲಿಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ, ಸ್ಥಳೀಯ ಯುವಕನಿಂದ ಅನ್ಯಾಯವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಅವರನ್ನು
ಸಚಿವ ಸ್ಥಾನಕ್ಕಾಗಿ ಬೆಂಬಲಿಗರ ನಿಯೋಗ ಬರಬಾರದು, ವರಿಷ್ಠರ ತೀರ್ಮಾನ ಅಂತಿಮ: ಸಿಎಂ
ವಿಜಯಾನಂದ ಕಾಶಪ್ಪನವರ ಬೆಂಬಲಿಗರ, ಅಭಿಮಾನಿಗಳ ಭಾವನೆಯನ್ನು ವರಿಷ್ಠರಿಗೆ ತಿಳಿಸುತ್ತೇನೆ. ಯಾರೂ ಸಹ ಬೆಂಬಲಿಗರ ನಿಯೋಗ ಕರೆದುಕೊಂಡು ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಬಾರದು ಎಂದು ಮನವಿ ಮಾಡಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಮಂತ್ರಿ




