kannada news
ಮುಸ್ಲಿಂ ವ್ಯಕ್ತಿಯ ಮದುವೆಯಾಗಿದ್ದ ಮಹಿಳೆ: ತಂದೆಯ ಗೃಹ ಬಂಧನದಿಂದ ಕೋರ್ಟ್ ಮುಕ್ತಿ
ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಮಗಳನ್ನು ಗೃಹಬಂಧನದಲ್ಲಿ ಇರಿಸಿದ್ದ ತಂದೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಅಲಹಾಬಾದ್ ಹೈಕೋರ್ಟ್, ಮಗಳನ್ನು ತಂದೆಯ ವಶದಿಂದ ಬಿಡುಗಡೆಗೊಳಿಸಿ ಪತಿಯೊಂದಿಗೆ ವಾಸಿಸಲು ಅನುಮತಿಸಿದೆ. ಗಾಜಿಯಾಬಾದ್ನ 26 ವರ್ಷದ ಮಹಿಳೆಯನ್ನು ತಂದೆಯ ವಶದಿಂದ ಹೈಕೋರ್ಟ್ ಮುಕ್ತಗೊಳಿಸಿದೆ. ಮಹಿಳೆ ವಯಸ್ಕಳಾಗಿದ್ದು ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾಳೆ ಎಂದು ಕೋರ್ಟ್ ಹೇಳಿದೆ. ಸೋನಿಕಾ ಚೌಹಾಣ್ ಎಂಬ ಮಹಿಳೆಯು ತಾನು ಅಕ್ಬರ್ ಖಾನ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು, ತಂದೆ ಈ
ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕ್ಷೇತ್ರದ ರೈತರ ಬದುಕಿಗಾಗಿ: ಪ್ರತಿಪಕ್ಷಗಳ ಗದ್ದಲಕ್ಕೆ ಸಿಎಂ ತಿರುಗೇಟು
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ವಿಚಾರ ಕುರಿತ
ಚುನಾವಣಾ ಆಯೋಗದೊಳಗಿನ ಬೆಳವಣಿಗೆಗಳು ಆತಂಕಕಾರಿ: ಮಾಜಿ ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ
ಮಾಜಿ ಪತ್ನಿಯ ಪ್ರಿಯಕರನ ಕೊಲೆಗೈದ ಮಾಜಿ ಪತಿ
ತುಮಕೂರು ನಗರದ ಜನತಾಕಾಲೋನಿಯಲ್ಲಿ ವಾಸವಿದ್ದ ಮಹಿಳೆಯ ಪ್ರಿಯಕರನ್ನನು ಆಕೆಯ ಮಾಜಿ ಪತಿ ಹತ್ಯೆ ಮಾಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾಜಿ ಪತ್ನಿಯ ಜೊತೆ ವಾಸವಿದ್ದ ಪ್ರಿಯಕರ ದಸ್ತಗಿರ್ ಎಂಬಾತನನ್ನು ಆಕೆಯ ಮಾಜಿ ಪತಿ ಗೌಸ್ ಕೊಲೆ ಮಾಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ
ಕೆಪಿಎಸ್ಸಿ ನೇಮಕ ಅಕ್ರಮ: ಎಸ್ಐಟಿ ರಚನೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಗೆ
ಕೆಪಿಎಸ್ಸಿ ನೇಮಕ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳು ಸೇರಿದಂತೆ ಇಡೀ ಹಗರಣದ ತನಿಕೆಗೆ ಎಸ್ಐಟಿ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಗೆ ಮನವಿ ಸಲ್ಲಿಸಲು ಮುಂದಾಗಿದೆ. ತನಿಖಾ ತಂಡದ ನೇತೃತ್ವ ವಹಿಸಬೇಕಾದ ಅಧಿಕಾರಿಯಯ ಹೆಸರನ್ನು ಉಲ್ಲೇಖಿಸಿ ಹೈಕೋರ್ಟ್
ರಾಜ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಹೊಸ ಹುದ್ದೆಗಳಿಗೆ ನೇಮಕಗೊಳಿಸಿ ಆದೇಶಿಸಿದೆ. ಕೃಷಿ, ಉಪಮುಖ್ಯಮಂತ್ರಿಗಳ ಕಚೇರಿ, ಖಜಾನೆ, ಗ್ರಾಮೀಣಾಭಿವೃದ್ಧಿ, ವಿದ್ಯುತ್ ಕಂಪನಿಗಳು ಮತ್ತು ಜಿಲ್ಲಾ ಪಂಚಾಯತ್ಗಳಲ್ಲಿ ಹೊಸ ಬದಲಾವಣೆಗಳಾಗಿವೆ. ಡಾ. ತ್ರಿಲೋಕ್ ಚಂದ್ರ ಕೆ.ವಿ. ಐಎಎಸ್ ಅವರನ್ನು ಯೋಜನೆ,
ಬೆಂಗಳೂರಿನಲ್ಲಿ ಮನೆ ಬಾಗಿಲು ಮುರಿದು ಅರ್ಧ ಕೆಜಿ ಚಿನ್ನಾಭರಣ ದರೋಡೆ
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯ ವಿವೇಕಾನಂದ ನಗರದಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿದ ಕಳ್ಳರು ಅರ್ಧ ಕೆಜಿ ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದ ಕುಟುಂಬ ಮನೆಗೆ ಬೀಗ ಹಾಕಿ ಹೋಗಿತ್ತು, ಕುಟುಂಬ ಆಸ್ಪತ್ರೆಯಲ್ಲಿ ಇರಬೇಕಾದರೆ ಕಳ್ಳರು ಮನೆ
ಪ್ರಿಯಕರನೊಂದಿಗೆ ಸೇರಿ ಅಪ್ಪ, ಅಮ್ಮ, ತಂಗಿಯನ್ನು ಹಣಕ್ಕಾಗಿ ಕೊಲೆಗೈದಿದ್ದ ಶ್ವೇತಾ
ಕೆಆರ್ಪುರಂನಲ್ಲಿ ಶ್ವೇತಾ ಎಂಬಾಕೆ ಪ್ರಿಯಕರನೊಂದಿಗೆ ಸೇರಿ ತಂದೆ, ತಾಯಿ, ತಂಗಿಯನ್ನು ಕೊಲೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು 2085 ಪುಟಗಳ ಜಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಣದ ವಿಚಾರಕ್ಕಾಗಿಯೇ ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನೆತ್ ಈ ಕೊಲೆ ಮಾಡಿರುವುದು ಚಾರ್ಜ್ಶೀಟ್ನಲ್ಲಿ ಬಯಲಾಗಿದೆ.
ಯೋಜನೆಗಳಿಗೆ ಹಣವಿಲ್ಲವೆಂದು ಸರ್ಕಾರಕ್ಕೆ ಆರ್ಥಿಕ ಇಲಾಖೆ ಕಪಾಳಮೋಕ್ಷ: ಆರ್ ಅಶೋಕ
ಹೊಸ ಯೋಜನೆಗಳನ್ನು ಘೋಷಣೆ ಮಾಡಲು ಹಣವಿಲ್ಲ ಹಾಗೂ ಹೊಸದಾಗಿ ಸಾಲ ಮಾಡಲು ಅರ್ಹತೆ ಕಳೆದುಕೊಂಡಿದ್ದೇವೆ ಎನ್ನುವ ಮೂಲಕ ಆರ್ಥಿಕ ಇಲಾಖೆಯೇ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ವಿಧಾನಸಭೆಯಲ್ಲಿ ಬರಗಾಲ ವಿಷಯದ ಚರ್ಚೆಯಲ್ಲಿ ಮಾತನಾಡಿದ
ಕೇಂದ್ರದಿಂದ ನಮ್ಮ ಪಾಲನ್ನು ಕೇಳುತ್ತಿದ್ದೇವೆ, ಗೋಗರೆಯುತ್ತಿಲ್ಲ: ಎನ್. ರವಿಕುಮಾರ್ಗೆ ಸಚಿವ ಲಾಡ್ ತಿರುಗೇಟು
ಬರ ಪರಿಹಾರಕ್ಕೆ ಕೇಂದ್ರ ಹಣ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಗೋಗರೆಯುತ್ತಿದೆ ಎಂದು ಹೇಳಿದ ಸದಸ್ಯ ಎನ್.ರವಿ ಕುಮಾರ್ ಮಾತಿಗೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್ ಎಸ್. ಲಾಡ್ ನೀಡಿದ ಪ್ರತ್ಯುತ್ತರಕ್ಕೆ ರವಿಕುಮಾರ್ ಆದಿಯಾಗಿ ಬಿಜೆಪಿ ನಾಯಕರು ತಬ್ಬಿಬ್ಬಾದ




