Saturday, January 03, 2026
Menu

ಹಣಕ್ಕಾಗಿ ತಂದೆಯನ್ನೇ ಕೊಂದ ಮಗ; ಮೊಮ್ಮಗನ ಕೃತ್ಯ ಬಾಯಿಬಿಟ್ಟ ಅಜ್ಜಿ

ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ ಮಗ ಶೇಖರ್ ರಾಥೋಡನಿಂದಲೇ ಕೊಲೆಯಾದ ದುರ್ದೈವಿ. ಕುಡಿದ ಮತ್ತಿನಲ್ಲಿ ಮಲಗಿದ್ದ ತಂದೆಯನ್ನು ಚಾಕುವಿನಿಂದ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಮಗ ಶೇಖರ್ ನಂತರ ಶವವನ್ನು ನೇಣುಹಾಕಿ ಆತ್ಮಹತ್ಯೆ

ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್

ನಾನು, ಕೊಹ್ಲಿ ನಿವೃತ್ತಿ ಆಗುತ್ತಿಲ್ಲ: ರೋಹಿತ್ ಶರ್ಮ ಸ್ಪಷ್ಟನೆ

ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎಕ್ಸ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ನಾನು ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಉದ್ಯಮಿ ಪುತ್ರ ಅರೆಸ್ಟ್

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ. ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ

ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ

ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ!

ಮೈಸೂರು: ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭಾನುವಾರ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂತು ಆತಂಕ ಸೃಷ್ಟಿಸಿತ್ತು. ಆರ್‌ಪಿಎಫ್ ಹಾಗೂ ಬಾಂಬ್ ನಿಷ್ಕಿçಯ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ

ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ

ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು

ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು