Thursday, October 01, 2026
Menu

ಭದ್ರಾ ಮೇಲ್ದಂಡೆ ಯೋಜನೆ 2028ಕ್ಕೆ ಪೂರ್ಣ, ಆಗಸ್ಟ್‌ನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಚಿತ್ರದುರ್ಗ ಶಾಖಾ ಕಾಲುವೆ ಗೋನೂರು ಅಕ್ವಾ ಡಕ್ಟ್ ಕಾಮಗಾರಿ ವೀಕ್ಷಿಸಿದ ಸಚಿವ ರಾಮಲಿಂಗಾರೆಡ್ಡಿ, ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಯೋಜನಾ

ಬೆಂಗಳೂರು ಗ್ರಾಮಾಂತರಕ್ಕೆ ಎತ್ತಿನಹೊಳೆ ಹರಿಸಿಯೇ ಹರಿಸುತ್ತೇವೆ: ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಎರಡು ಸಾವಿರ ಅಡಿ ಕೆಳಗೆ ಹೋಗಿದೆ. ನಮ್ಮ ಸರ್ಕಾರ ಎತ್ತಿನಹೊಳೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಕುಡಿಯುವ ನೀರು ತಂದೇ ತರುತ್ತೇವೆ. ಕೆರೆಗಳನ್ನು ತುಂಬಿಸುತ್ತೇವೆ. ನೀರನ್ನು ಈಗಾಗಲೇ ಹೊರಗೆ ತರುವಂತಹ ಶಕ್ತಿ ಭಗವಂತ ನನಗೆ ನೀಡಿದ್ದಾನೆ ಎಂದು

ಯುವ ಕರ್ನಾಟಕ ನಿರ್ಮಾಣ ಯೋಜನೆಗೆ ಸಿಎಂ ಸಿದ್ಧತೆ: ಪ್ರಿಯಾಂಕ್‌ ಖರ್ಗೆ

ಯುವ ಕರ್ನಾಟಕದ ನಿರ್ಮಾಣ ಸರ್ಕಾರದ‌ ಸಂಕಲ್ಪವಾಗಿದೆ. ಮುಂದಿನ ಭವಿಷ್ಯ ಯುವಕರ ಕೈಯಲ್ಲಿ ಇರುವುದರಿಂದಾಗಿ ಯುವಕರಿಗಾಗಿ ಯೋಜನೆಗಳನ್ನು ತರಲು ಸಿಎಂ ಡಿಕೆಶಿವಕುಮಾರ್ ಮುಂದಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಜಮೀನು ಕಬಳಿಕೆ: ಅಧಿಕಾರಿಗಳು ಸೇರಿ 9 ಮಂದಿ ಅರೆಸ್ಟ್‌

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ವೆ ನಂಬರ್ 411ರಲ್ಲಿರುವ 200 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿರುವ ಪ್ರಕರಣವೊಂದು ಬಯಲಾಗಿದೆ. ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೊಹಮ್ಮದ್ ಹುಸೇನ್ ಈ ಹಗರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ

ನೀರಿನ ಕೊರತೆ: ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲು ಆರ್‌ ಅಶೋಕ ಆಗ್ರಹ

ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿಕೆಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಕೆಆರ್‌ಎಸ್‌

ಸಾಲ ಬಾಧೆ: ಬಾಗಲಕೋಟೆಯಲ್ಲಿ ಚಿನ್ನ ವ್ಯಾಪಾರಿ ಕುಟುಂಬ ಆತ್ಮಹತ್ಯೆ

ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ  21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಸ್ವಗೃಹದಲ್ಲೇ ಆತ್ಮಹತ್ಯೆ

ಲಕ್ಷ್ಮೀ ದೇವಿಗೆ ಅವಮಾನ: ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ದೂರು

ಲಕ್ಷ್ಮೀ ದೇವಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ಮೇಲೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ಯವರ್ಧನ್‌ ಕರ್ನಾಟಕ ಗೋವು ರಕ್ಷಕರ ಸೇನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ

ತಲಘಟ್ಟಪುರದಲ್ಲಿ ಪಾರ್ಟಿ ಎಂದು ಕರೆಸಿ ಯುವತಿಯ ಅತ್ಯಾಚಾರ: ಐವರ ಬಂಧನ

ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವಕರುಯುವತಿಗೆ ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಸೋಮಶೇಖರ್ ಎಂಬಾತ, ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ ಎಂದು ಹೇಳಿ

ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಉಸಿರಾಟ ಸಮಸ್ಯೆ: ರಕ್ಷಿಸಿದ ಸಂಚಾರ ಪೊಲೀಸ್‌

ಕಾರು ಚಲಾಯಿಸುವಾಗ ಉಸಿರಾಟ ಸಮಸ್ಯೆಯಿಂದ ತೊಂದರೆಗೆ ಒಳಗಾದ ಸಾಫ್ಟ್‌ವೇರ್ ಕಂಪನಿ ಮಹಿಳಾ ಉದ್ಯೋಗಿಯ ಪ್ರಾಣವನ್ನು ಮಡಿವಾಳ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ರಕ್ಷಿಸಿದ್ದಾರೆ. ಮಾರತ್ತಹಳ್ಳಿ ನಿವಾಸಿ ಕಲಿಂದಿ ಶ್ರೀವಾಸ್ತವ್‌ ಪ್ರಾಣಪಾಯದಿಂದ ಪಾರಾದವರು. ಕೆಲಸ ಮುಗಿಸಿಕೊಂಡು ಅವರು ಮನೆಗೆ ಮರಳುವಾಗ ಮಾರ್ಗ ಮಧ್ಯೆ

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ