Thursday, October 01, 2026
Menu

ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ: ಟ್ರಂಪ್‌ ನೀತಿಗೆ ಅಂಕುಶ

ಕಾಂಗ್ರೆಸ್‌ನ ಸ್ಪಷ್ಟ ಅನುಮೋದನೆ ಇಲ್ಲದೆ ಯಾವುದೇ ದೇಶದ ವಿರುದ್ಧ ಯುದ್ಧ ಅಥವಾ ದೀರ್ಘಕಾಲದ ಸೇನಾ ಕಾರ್ಯಾಚರಣೆ ನಡೆಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಮೆರಿಕ ಸೆನೆಟ್ ಅಂಗೀಕರಿಸಿದೆ. ಈ ಮೂಲಕ ಅಧ್ಯಕ್ಷ ಟ್ರಂಪ್ ಅವರ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆ ಮತ್ತು ಯುದ್ಧ ನೀತಿಗೆ ತಡೆ ಒಡ್ಡಲಾಗಿದೆ. ಇದು ಟ್ರಂಪ್‌ ಆಡಳಿತಕ್ಕೆ ದೊಡ್ಡ ಹಿನ್ನಡೆಯೂ ಹೌದು. ಸಂಸತ್ತಿನಲ್ಲಿ ನಡೆದ ಮತದಾನದಲ್ಲಿ ನಿರ್ಣಯವು 50-48 ಮತಗಳ ಅಂತರದಲ್ಲಿ ಅಂಗೀಕಾರಗೊಂಡಿತು. ಈ ನಿರ್ಣಯದ ಪ್ರಕಾರ,

ತುಮಕೂರಿನಲ್ಲಿ ಎಲ್‌ಐಸಿ ದುಡ್ಡಿಗಾಗಿ ತಮ್ಮನ ಕೊಂದ ಅಣ್ಣ

ಎಲ್‌ಐಸಿ ಪಾಲಿಸಿಯಿಂದ 30 ಲಕ್ಷ ರೂ. ಪಡೆದುಕೊಳ್ಳುವ ಆಸೆಗೆ ಬಿದ್ದ ಅಣ್ಣನೊಬ್ಬ ತಮ್ಮನ ಕೊಲೆ ಮಾಡಿರುವ ಘಟನೆ ತುಮಕೂರಿನ ಪಟ್ಟನಾಯಕನಹಳ್ಳಿಯಲ್ಲಿ ಬಹಿರಂಗಗೊಂಡಿದೆ.  35 ವರ್ಷದ ರಮೇಶ್‌ ಸಾವು ಮೊದಲಿಗೆ ಬೈಕ್ ಅಪಘಾತದ ಪ್ರಕರಣ ಎಂದು ಹೇಳಲಾಗಿತ್ತು, ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು

17 ಕೋಟಿ ವೆಚ್ಚದಲ್ಲಿ ಜೈಪುರ ಅರಮನೆಯಲ್ಲಿ ಮದುವೆ ನಿಗದಿ: ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯ ಕೊಲೆಗೈದ ಯುವತಿ

ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಮಗ ಕೇತನ್ ಅಗರ್ವಾಲ್ ಪುಣೆಯ ಲೋಹಗಢ ಕೋಟೆಯಿಂದ ಪ್ರಪಾತಕ್ಕೆ ಬಿದ್ದು ಕೊಲೆಯಾಗಿರುವ ಪ್ರಕರಣ ಆಕಸ್ಮಿಕವಲ್ಲ ಕೊಲೆ ಎಂಬುದು ಬಯಲಾಗಿದೆ. ಉದ್ಯಮಿಯ ಮಗಳು ಸಿಯಾ ಎಂಬಾಕೆ ಪ್ರಿಯಕರನೊಂದಿಗೆ ಸೇರಿ ತಾನು ಮದುವೆಯಾಗಬೇಕಿದ್ದ ಯುವಕ ಕೇತನ್ ಅಗರ್ವಾಲ್ ನನ್ನು

ಜಾರಕಿಹೊಳಿ ಸೋದರಿಯ ಪತಿ ವೈ. ಮಂಜುನಾಥ್ ನಿವಾಸ, ಕಚೇರಿಗಳಿಗೆ ಇಡಿ ದಾಳಿ

ಸಚಿವ ಸತೀಶ್‌ ಜಾರಕಿಹೊಳಿಯ ಸೋದರಿಯ ಪತಿ, ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಸಮೀಪದ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನವೀನ್‌ ಎಂಬಾತನ ಪತ್ನಿ ತನುಜಾ ಮೃತ ಮಹಿಳೆಯಾಗಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದರು. ತನುಜಾ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ

“ಬಿಎಸ್‌ವೈಗೆ ಅಧಿಕಾರ ನೀಡುತ್ತೇನೆಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದ್ದ ಕುಮಾರಸ್ವಾಮಿ”

ಹೆಚ್‌ಡಿ ಕುಮಾರಸ್ವಾಮಿಯವರು ಯಡಿಯೂರಪ್ಪಗೆ ಅಧಿಕಾರ ನೀಡುತ್ತೇನೆ ಎಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದವರು ನಂತರ ಅಧಿಕಾರ ಹಸ್ತಾಂತರ ಮಾಡಲಿಲ್ಲ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಿದರು. ಅವರಿಗೆ ಶಿವಕುಮಾರ್ ಸಿಎಂ ಆದ ಬಳಿಕ ನಿದ್ದೆ ಬರುತ್ತಿಲ್ಲ. ರಾತ್ರಿ ಶಿವಕುಮಾರ್

ಬಿಡದಿಯಲ್ಲಿ ಭೂ ಸ್ವಾಧೀನ ವಿರುದ್ಧ ಮಾತ್ರ ಕುಮಾರಸ್ವಾಮಿ, ನಿಖಿಲ್ ಹೋರಾಟ: ಶಾಸಕ ಬಾಲಕೃಷ್ಣ 

ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್  ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ

ಕತಾರ್‌ ಕಾರ್ಖಾನೆ ಸ್ಫೋಟಕ್ಕೆ ಬಲಿಯಾದವರಲ್ಲಿ 12 ಭಾರತೀಯರು

ಕತಾರ್‌ನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟಿರುವ 13 ಮಂದಿಯಲ್ಲಿ 12 ಮಂದಿ ಭಾರತೀಯರು, ಈ ದುರಂತದಲ್ಲಿ 66ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಲ್ಲಿನ ಇಂಧನ ಸಚಿವ ಸಾದ್ ಅಲ್ ಕಾಬಿ ದೃಢಪಡಿಸಿದ್ದಾರೆ. ದೋಹದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಷಿಯಲ್ ಮೀಡಿಯಾ ಎಕ್ಸ್

ಅಯೋಧ್ಯೆ ರಾಮಮಂದಿರ ಹಣಕಾಸು ಅಕ್ರಮ: ಸುಪ್ರೀಂಕೋರ್ಟ್‌ ನಿಗಾದಲ್ಲಿ ಸಿಬಿಐ ತನಿಖೆಗೆ ಪಿಐಎಲ್‌

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಾಣಿಕೆ ಹಣ ಹಗರಣದ ತನಿಖೆ ಸುಪ್ರೀಂ ಕೋರ್ಟ್‌ನ ನೇರ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಕೇಂದ್ರೀಯ ತನಿಖಾ ದಳವು ಹೊಸ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಲಿಂಗೈಕ್ಯ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಸಿಎಂ ನಮನ

ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಪಾರ್ಥಿವ ಶರೀರಕ್ಕೆ ಸಿಎಂ ಡಿಕೆ ಶಿವಕುಮಾರ್ ದೇಗುಲ ಮಠದ ಆವರಣದಲ್ಲಿ ಶ್ರದ್ಧಾ ನಮನ ಸಲ್ಲಿಸಿದರು. ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಎಂಎಲ್ಸಿ ಎಸ್