Menu

ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಹೊರಟ್ಟಿ ಅವರಿಗೆ ಹೇಳಿದ್ದರು. ಅದರಂತೆ ಈಗ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. 75 ಸದಸ್ಯರನ್ನು ಒಳಗೊಂಡ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಸಭಾಪತಿ ಮತ್ತು

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಬಿಇಒ ಹೃದಯಾಘಾತದಿಂದ ಸಾವು

ಕರ್ತವ್ಯಕ್ಕೆಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು. ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು

ರೀಲ್ಸ್‌ ಹುಚ್ಚಿನಲ್ಲಿದ್ದ ಪತ್ನಿ ಊಟ ಹಾಕುತ್ತಿಲ್ಲವೆಂದು ಕೊಲೆಗೈದ ಪತಿ ಅರೆಸ್ಟ್‌

ಬೆಂಗಳೂರಿನ ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಮುಚ್ಚಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಧೀರಜ್ ಕುಮಾರ್ (24)ನನ್ನು ಬಿಹಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂಬಳಗೋಡು ಗೇರುಪಾಳ್ಯದಲ್ಲಿ ಜುಲೈ 27ರಂದು ಪತ್ನಿ ರೀಮಾ ಕುಮಾರಿಯನ್ನು ಕೊಲೆ ಮಾಡಿ

ತುರ್ತು ಸೇವೆಗೆ 450 ಹೊಸ ಅಂಬುಲೆನ್ಸ್, 3,500 ಹುದ್ದೆಗಳ ಭರ್ತಿಗೂ ಅನುಮತಿ: ಸಚಿವ ಖಾದರ್

ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ಯು.ಟಿ. ಖಾದರ್  ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು ವೈದ್ಯಕೀಯ ಸೇವೆ ಬಲಪಡಿಸುವ

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ 

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ  ಚಾಲನೆ ನೀಡಿ,

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್

ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ.ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ. ಗ್ರಾಮೀಣ

ವಿಮೆ ಸೇರಿ ರೈತರಿಗೆ ಎಲ್ಲ ಪರಿಹಾರ ನೀಡಲು ಪ್ರಯತ್ನ: ಬೆಳೆ ಹಾನಿ ಪರಿಶೀಲನೆ ಬಳಿಕ ಸಚಿವ ಲಾಡ್‌ ಭರವಸೆ

ಧಾರವಾಡ ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು,ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿದೆ.  45 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಹೆಸರು ಹಾಗೂ ಉದ್ದು,

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಬದ್ಧ: ಸಿಎಂ ಡಿಕೆ ಶಿವಕುಮಾರ್

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ

ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ ವಿರುದ್ಧ ಶಶಿ ತರೂರು ಕಿಡಿ

ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ಯೋಜಿಸಿರುವ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ಪ್ರಸ್ತಾವಿತ ತಿದ್ದುಪಡಿ ವಿರುದ್ಧ ಕೇರಳದ ತಿರುವನಂತಪುರದ ಸಂಸದ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಕಿಡಿ ಕಾರಿದ್ದಾರೆ. ಇದು ಕಾರ್ಯಾಂಗದ ಅಧಿಕಾರ ಕೇಂದ್ರಿಕರಣ ಪ್ರಕ್ರಿಯೆ ಅಪಾಯಕಾರಿ ಮಟ್ಟಕ್ಕೆ ಹೆಚ್ಚಳ

ಬಿಡದಿ ಟೌನ್‌ಶಿಪ್‌ ವಿರುದ್ಧ ಸದನದಲ್ಲಿ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ: ಆರ್‌ ಅಶೋಕ

ರಿಯಲ್‌ ಎಸ್ಟೇಟ್‌ ಮಾಫಿಯಾಗಾಗಿ ನಡೆಯುತ್ತಿರುವ ಬಿಡದಿ ಟೌನ್‌ಶಿಪ್‌ ಯೋಜನೆಯ ವಿರುದ್ಧ ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ನಡೆಸಲಿದೆ. ಸದನದ ಒಳಗೆ ಹಾಗೂ ಹೊರಗೆ ಒಟ್ಟಾಗಿ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ