kannada news
ಬೆಂಗಳೂರಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು: ನಾಲ್ವರ ಸಾವು
ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗುತ್ತಿದ್ದ ಬೈಕ್ ಮಳೆ ನೀರಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದು ತೀವ್ರ ಗಾಯಗೊಂಡಿದ್ದ ತಾಯಿ ಕಾಂತಮ್ಮ ಮೃತಪಟ್ಟಿದ್ದಾರೆ. ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈಟ್‌ಫೀಲ್ಡ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನರ್ಸಿಂಗ್ ವಿದ್ಯಾರ್ಥಿಗಳಿಬ್ಬರು ಬಲಿ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜು
ಎರಡು ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ಗಂಡನಿಗೆ ವಿಷವಿಕ್ಕಿ ಕೊಲೆ
ಎರಡು ಕೋಟಿ ರೂ. ವಿಮೆ ಹಣ ಪಡೆಯುವುದಕ್ಕಾಗಿ ಚಿಕ್ಕೋಡಿಯಲ್ಲಿ ಮಾಜಿ ಸೈನಿಕನನ್ನು ಪತ್ನಿಯೇ ಕೊಂದಿರುವ ಘಟನೆಯೊಂದು ಬಹಿರಂಗಗೊಂಡಿದೆ. ಗಂಡನಿಗೆ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಆರೋಪ ಗಂಡ ಇದ್ದಾಗಲೂ ಕೊಲೆಗಡುಕಿ ಪತ್ನಿ ಪ್ರಿಯಕರನ ಜೊತೆ ಓಡಾಡಿಕೊಂಡಿದ್ದಳು, ಪ್ರಿಯಕರನ ಜೊತೆ ಸೇರಿ
ರಾಜ್ಯದ ಭದ್ರತಾ ಮೂಲಸೌಕರ್ಯ, ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಸಿಎಂ ಮನವಿ
ರಾಜ್ಯಕ್ಕೆ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ
ಬಿಡದಿ ಟೌನ್‌ಶಿಪ್‌ಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ವಿವಾದ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳಲ್ಲಿ ಮೊದಲಿಗೆ ಮೂರು ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ
ರಾಜ್ಯಸಭೆ ನಾಮಪತ್ರ ತಿರಸ್ಕೃತ: ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ತಾವು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಪೀಠವು ಚುನಾವಣಾ ಪ್ರಕ್ರಿಯೆಯಲ್ಲಿ
ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡುವ ರಾಜ್ಯದ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯಡಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ
ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ
ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ
ಔರಾದ್‌ನಲ್ಲಿ ಮಾವಿನ ಹಣ್ಣು ತಿಂದು ಕುಟುಂಬ ಅಸ್ವಸ್ಥ: ಸೋದರಿಯರಿಬ್ಬರ ಸಾವು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ರಾತ್ರಿ ಊಟದ ಬಳಿಕ ಮಾವಿನ ಹಣ್ಣು ತಿಂದ ಒಂದೇ ಕುಟುಂಬದ ಇಬ್ಬರು ಸಹೋದರಿಯರು ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಕೃತಕ ರಾಸಾಯನಿಕಗಳಿಂದ ಮಾಗಿಸಲಾದ ಮಾವಿನ ಹಣ್ಣಿನಿಂದ ಈ
ದೇಶದ ಖ್ಯಾತ ಶೂಟರ್, ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ನಿಧನ
ಖ್ಯಾತ ಭಾರತೀಯ ಶೂಟಿಂಗ್ ತರಬೇತುದಾರ, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಜಸ್ಪಾಲ್ ರಾಣಾ (49) ನಿಧನರಾಗಿದ್ದಾರೆ. ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿದ್ದ ಅವರು ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ವಾಪಸಾಗುವಾಗ ಅನಾರೋಗ್ಯಕ್ಕೆ ಒಳಗಾಗಿದ್ದರು. ಭಾರತ ತಂಡವು ವಿಶ್ವಕಪ್‌ನಲ್ಲಿ ಎರಡು
ಪಿಎಂ ಮೋದಿಗೆ 18 ಬೇಡಿಕೆಗಳ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್
ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿವರ ಹೀಗಿದೆ, 1.




