Thursday, October 01, 2026
Menu

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.  ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ, ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಮುಖ್ಯವಾಗಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು

ಬೆಂಗಳೂರಿಗೆ ಹೆಚ್ಚುವರಿ ಅನುದಾನ, ರಾಜ್ಯದ ನಗರಗಳಲ್ಲಿ ಆರ್ಥಿಕ ಬೆಳವಣಿಗೆ ಕೇಂದ್ರಗಳ ಬಲಪಡಿಸಲು ನೀತಿ ಆಯೋಗಕ್ಕೆ ಸಿಎಂ ಮನವಿ

ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ 

ಭಾರತೀಯ ಸಿಬ್ಬಂದಿಯಿದ್ದ ಮತ್ತೊಂದು ಹಡಗಿನ ಮೇಲೆ ಅಮೆರಿಕ ದಾಳಿ

ಒಮನ್‌ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ ಎನ್ನಲಾಗಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಿದ ಬಳಿಕ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ

ಗೃಹಿಣಿಯರಲ್ಲ, ರಾಷ್ಟ್ರ ನಿರ್ಮಾಪಕರು: ಸುಪ್ರೀಂ ಕೋರ್ಟ್

ಮನೆ ಮತ್ತು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಮಹಿಳೆಯರ ಕೊಡುಗೆಗಳನ್ನು ಹೆಚ್ಚಾಗಿ ಕಡೆಗಣಿಸಲಾಗುತ್ತದೆ. ಅವರ ಕೆಲಸ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅವರನ್ನು ಗೃಹಿಣಿ ಬದಲು ರಾಷ್ಟ್ರ ನಿರ್ಮಾಪಕರೆನ್ನಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗೃಹಿಣಿಯೊಬ್ಬಳ ಪಾತ್ರವು ಸುವ್ಯವಸ್ಥೆ

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ

ಮುಂಗಾರು ಮೊಟಕು: ಕೆಆರ್‌ಎಸ್‌ನಲ್ಲಿ ಕೇವಲ ಆರು ಟಿಎಂಸಿ ನೀರು

ಈ ವೇಳೆಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯಬೇಕಿದ್ದ ಮುಂಗಾರು ಮಳೆ ಸುರಿಯದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.  ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ 108 ಅಡಿ. ಈ ಬಾರಿ ಮಳೆಯ ಅಭಾವದಿಂದಾಗಿ ಡ್ಯಾಂ

ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ

ಮೆಟ್ರೊ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವ ಖಟ್ಟರ್‌ಗೆ ಸಿಎಂ ಶಿವಕುಮಾರ್‌ ಪ್ರಸ್ತಾವನೆ

ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ  ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ  ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ  ಪ್ರಸ್ತಾವನೆ  ಸಲ್ಲಿಸಿದ್ದಾರೆ. ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ

ನಕಲಿ ಪದವಿ ಅಂಕಪಟ್ಟಿ ಮಾರಾಟ ದಂಧೆ ಆರೋಪಿ ಅರೆಸ್ಟ್‌

ನಕಲಿ ಪದವಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಮಾರುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಂಧೆಯ ಪ್ರಮುಖ ಸೂತ್ರಧಾರಿಗಳಾದ ಕಾರ್ತಿಕ್ ಹಾಗೂ ಆರ್ಯನ್

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ರಾಜ್ಯದಲ್ಲಿ  5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28  ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ