Kannada novelist
ಕನ್ನಡದ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ ಇನ್ನಿಲ್ಲ
ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಕನ್ನಡದ ಈ ಮೇರು ಸಾಹಿತಿಯನ್ನು ಗೌರವಿಸಿದೆ. ಕೇಂದ್ರ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದರು. ಭೈರಪ್ಪನರು 1931ರ ಆಗಸ್ಟ್ 20ರಂದು ಚನ್ನರಾಯಪಟ್ಟಣದ ಬಳಿಯ ಸಂತೆಶಿವರ


