Menu

ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ: ಸಭೆ ಕರೆಯಲು ದಿನೇಶ್‌ ಗೂಳಿಗೌಡ ಸಿಎಂ, ಡಿಸಿಎಂಗೆ ಮನವಿ

ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ನಡೆದಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಕಾರ್ಯಗತಗೊಳಿಸುವ ಸಂಬಂಧ ಚರ್ಚಿಸಲು ಸಂಬಂಧಪಟ್ಟ ಎಲ್ಲರ  ಸಭೆ ಕರೆಯಲು  ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವರಾಜ್‌ ತಂಗಡಗಿ ಅವರಿಗೆ ಮನವಿ  ಸಲ್ಲಿಸಿದ್ದಾರೆ. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ