Menu

ಕಿರುತೆರೆ ನಟಿ ಕಾವ್ಯಾ ಗೌಡ ಮೇಲೆ ಹಲ್ಲೆ, ಪತಿಗೆ ಚಾಕು ಇರಿತ!

ಕನ್ನಡ ಕಿರುತೆರೆ ಟನಿ ಕಾವ್ಯಾ ಗೌಡ ಮೇಲೆ ಹಲ್ಲೆ ನಡೆಸಿರುವ ಸಂಬಂಧಿಕರು ಪತಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ‘ರಾಧಾ ರಮಣ’, ‘ಗಾಂಧಾರಿ’ ಧಾರಾವಾಹಿಗಳ ನಟಿ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಿಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನಟಿ ಕಾವ್ಯಾ ಗೌಡ ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದಾರೆ. ಸೋಮಶೇಖರ್

ದಾಂಪತ್ಯಕ್ಕೆ ಕಾಲಿಟ್ಟ ಬ್ರಹ್ಮಗಂಟು ಖ್ಯಾತಿಯ ಕಿರುತೆರೆ ನಟಿ ಭಾರತಿ!

`ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಸದ್ದುಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಗಂಟು ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಭಾರತಿ ಭಟ್ ಜೀ ಟಿವಿಯಲ್ಲೊ ಪ್ರಸಾರವಾಗುತ್ತಿರುವ ಅಮೃತವರ್ಷಿಣಿ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ಬಿಗ್ ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯೂ