Kannada writer
ಕನ್ನಡದ ಖ್ಯಾತ ಲೇಖಕಿ ಆಶಾ ರಘು ಆತ್ಮಹತ್ಯೆ
ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದ ಲೇಖಕಿ ಪ್ರಕಾಶಕಿ ಆಶಾ ರಘು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ರಘು ನೇಣಿಗೆ ಶರಣಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಅಗಲಿಕೆಯಿಂದ ಆಶಾ ಅವರು ಮಾನಸಿಕವಾಗಿ ನೊಂದಿದ್ದರು. ಈ ನೋವನ್ನು ಮೀರಲು ಸಾಹಿತ್ಯ ಕೃತಿಗಳ ರಚನೆ, ಉಪಾಸನಾ ಬುಕ್ಸ್ ಎಂಬ ಪ್ರಕಾಶನ ಸಂಸ್ಥೆ ಕಟ್ಟಿ
ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ
ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ
ಬೂಕರ್ ಅವಾರ್ಡ್ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು




