Kannadada Appu App
ಪುನೀತ್ ರಾಜಕುಮಾರ್, ಅಶ್ವಿನಿಯಿಂದ ರಾಜಕಾರಣದ ಆಹ್ವಾನ ನಿರಾಕರಣೆ: ಡಿಕೆ ಶಿವಕುಮಾರ್
“ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ ಎಐ ತಂತ್ರಜ್ಞಾನ ಬಳಸಿ ಮಾಡಿರುವ ‘ಕನ್ನಡದ ಅಪ್ಪು’ ಮೊಬೈಲ್ ಆ್ಯಪ್ ಅನ್ನು


