Kannadigas
ಕನ್ನಡಿಗರ ವಿರುದ್ಧ ಅವಹೇಳನ: ಎಂಇಎಸ್ ಮುಖಂಡನ ವಿರುದ್ಧ ಕೇಸ್
ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ವಿರುದ್ಧ ಹೀನಾಯವಾಗಿ ಮಾತನಾಡಿರುವ ಎಂಇಎಸ್ ಮುಖಂಡನ ಶುಭಂ ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇಂದು (ಸೋಮವಾರ) ಬೆಳಗಾವಿಯ ಕೆಎಸ್ಸಾರ್ಟಿಸಿ ಘಟಕಕ್ಕೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದು ಬಸ್ ಆರಂಭದ ಕುರಿತು ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಎಂಇಎಸ್ ಮುಖಂಡ ಶುಭಂ ಶಳಕೆ, “ಕನ್ನಡ ಪರ ಹೋರಾಟಗಾರರು