Menu

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಪೂರೈಕೆಗೆ ತೀರ್ಮಾನ: ಡಿಸಿಎಂ ಡಿಕೆ‌ ಶಿವಕುಮಾರ್

ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ