Kannanda news
ಬಾಲಕಿಯನ್ನು ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ತಾಯಿ, ಮಲತಂದೆ ಅರೆಸ್ಟ್
ಹಣಕ್ಕಾಗಿ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ಪ್ರಕರಣವೊಂದು ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಹಿರಂಗಗೊಂಡಿದೆ. ತಾಯಿ ಮತ್ತು ಮಲತಂದೆ, ಇನ್ನೊಬ್ಬ ಮಹಿಳೆಯನ್ನುಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಕೃತ್ಯ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಮತ್ತು ಆಕೆಯ ಮಲತಂದೆ, ಇನ್ನೊಬ್ಬ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ತಾಯಿ ಮತ್ತು ಮಲತಂದೆ ಪ್ರತಿದಿನ
ಲಿವ್-ಇನ್‌ನಲ್ಲಿದ್ದಾತ ಬೇರೆಯವಳೊಂದಿಗೆ ಮದುವೆ: ವೀಡಿಯೊ ಮಾಡಿಟ್ಟು ಮಹಿಳೆ ಸುಸೈಡ್
ನಾಲ್ಕು ವರ್ಷ ನನ್ನ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್ ಬೇರೆ ಮಹಿಳೆಯನ್ನು ಮದುವೆಯಾಗುತ್ತಿರುವುದಾಗಿ ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ವೀಡಿಯೊ ಮಾಡಿಟ್ಟು, ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ
ಕೂಲಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಒದ್ದ ಕುದುರೆ: ವ್ಯಕ್ತಿ ಸಾವು
ಬೀದರ್‌ನ ಮೈಲೂರಿನ ವ್ಯಕ್ತಿಯೊಬ್ಬರು ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕುದುರೆ ಜಾಡಿಸಿ ಒದ್ದ ಪರಿಣಾಮ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬೀದರ್‌ನ ಮೈಲೂರಿನ ಜಮ್ಮಿ ಕಾಲನಿ ನಿವಾಸಿ ವೈಜನಾಥ (60) ಎಂದು ಗುರುತಿಸಲಾಗಿದೆ. ದಿನಗೂಲಿ ಕೆಲಸ ಮಾಡಿ
ಬಿಜೆಪಿ ಸಂಸದರು ಅನಿಲ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಕೆ ಶಿವಕುಮಾರ್
“ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರುಗಳು ಈ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ” ಎಂದು ಡಿಸಿಎಂ ಡಿಕೆ
ವಿದ್ಯಾರ್ಥಿಯ ಬ್ಯಾಂಕ್ ಡಿಟೇಲ್ಸ್ ಪಡೆದು ಸ್ನೇಹಿತ ವಂಚಿಸಿದ್ದು ಏಳು ಕೋಟಿ ರೂ.
ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ ಸುಳಿಗೆ ಸಿಲುಕಿ ಏಳು ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನದಲ್ಲಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ಸ್ನೇಹಿತನೊಂದಿಗೆ ಹಂಚಿಕೊಂಡಿದ್ದರಿಂದ ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದು ವರ್ಷದ ಹಿಂದೆ
ಕೇಂದ್ರದಿಂದ ಕುಟುಂಬದ ಸ್ಥಿತಿಗತಿ, ಜಾತಿ ವಿವರ ಒಳಗೊಂಡ ಗಣತಿ ವೇಳಾಪಟ್ಟಿ ಪ್ರಕಟ
ಕೇಂದ್ರದಿಂದ ನಡೆಯಲಿರುವ ಜನಗಣತಿಗೆ ಗೃಹ ಸಚಿವಾಲಯ ವೇಳಾ ಪಟ್ಟಿ ಪ್ರಕಟಿಸಿದೆ. ಮನೆಪಟ್ಟಿ ಹಾಗೂ ಮನೆಗಣತಿ ಮತ್ತು ಜನಗಣತಿ ಹಂತಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. 2021ರ ಜನಗಣತಿಗೆ ಸಿದ್ಧಪಡಿಸಿದ್ದ ಎಲ್ಲ 33 ಪ್ರಶ್ನೆಗಳನ್ನೇ ಈ ಬಾರಿಯೂ ಬಳಸಿಕೊಳ್ಳಲಿದೆ. ಕೋವಿಡ್-19 ಕಾರಣದಿಂದ 2021ರ ಜನಗಣತಿ
ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ




