Menu

ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಳಿದಾಸ

ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು. ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.  ಈ ಮೂಲಕ ಜಂಬೂಸವಾರಿಗೆ ಅಧಿಕೃತ

ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಪರಿಸರ ಸಚಿವಾಲಯ ಷರತ್ತುಬದ್ಧ ಅನುಮೋದನೆ

ಬೆಂಗಳೂರು:ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೊನೆಗೂ ಪರಿಸರ ಸಚಿವಾಲಯದಿಂದ ಷರತ್ತುಬದ್ಧ ಅನುಮೋದನೆ ನೀಡಿದೆ. ಮೇ ತಿಂಗಳಿನಲ್ಲಿಯೇ ರೋಪ್ ವೇ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸರ್ಕಾರ ಮುಂದಾಗಿದೆ.