Menu

ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್‌ ಇನ್‌ ಸಂಗಾತಿಯ ಕೊಂದ ಯುವಕ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ ಮಾಡಿದರೆ ಎಲ್ಲಾ ಸಮಸ್ಯೆಗೂ ಪರಿಹಾರ ಸಿಗುತ್ತದೆ ಎಂದು ಹೇಳಿದ್ದನ್ನು ಕೇಳಿ ಹತ್ಯೆ ಮಾಡಿದ್ದಾನೆ. ಸ್ನೇಹಿತನ ಸಹಾಯದಿಂದ ಕತ್ತು ಹಿಸುಕಿ ಕೊಂದು ಶವವನ್ನು ಸೂಟ್​ಕೇಸ್ ಒಳಗಿಟ್ಟು, ಯಮುನಾ ನದಿಗೆ