Menu

ಜ. 24ರಂದು ಜೀ ಕನ್ನಡದಲ್ಲಿ ಕಾಂತಾರ: ಚಾಪ್ಟರ್ 1 ಪ್ರಸಾರ

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ ಕಾಲದ ಒಂದು ಇತಿಹಾಸ ಕಥೆಯಾಗಿದ್ದು ಕಾಂತಾರ ಎಂಬ ಪ್ರದೇಶದ ನಾಯಕ ಬೇರ್ಮೆ ಮತ್ತು ಬಾಂಗ್ರಾ ರಾಜ ಮನೆತನದ ನಡುವಿನ ಸಂಘರ್ಷವನ್ನು ತೋರಿಸುತ್ತದೆ. ಅಷ್ಟೇ ಅಲ್ಲದೇ ಕಾಂತಾರ ಎನ್ನುವ

ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿ ಕಾಂತಾರ ಚಾಪ್ಟರ್ -1

ರಿಷಭ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ 98ನೇ ಅಕಾಡೆಮಿ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿದ್ದು ಶೀಘ್ರದಲ್ಲೇ ಹೊರಬೀಳಲಿರುವ ಭಾರತೀಯ ಚಿತ್ರಗಳ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುವ ಭರವಸೆ ಮೂಡಿಸಿದೆ. ನಟ​ ರಿಷಬ್ ಶೆಟ್ಟಿ ಸಾರಥ್ಯದ ‘ಕಾಂತಾರ: ಎ

ಚಿತ್ರೀಕರಣದ ವೇಳೆ ಊದಿದ ಕಾಲು, ನಿದ್ದೆ ಇಲ್ಲದ ರಾತ್ರಿ: ಸಕ್ಸಸ್ ಬೆನ್ನಲ್ಲೇ ಸವಾಲು ಹಂಚಿಕೊಂಡ ರಿಷಭ್ ಶೆಟ್ಟಿ

ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ ಬಿಡುಗಡೆ ಆಗಿ ಎರಡು ವಾರ ಪೂರೈಸುವ ಮುನ್ನವೇ 655 ಕೋಟಿ ರೂ. ಬಾಚಿಕೊಂಡಿದೆ. ಇದರ ಬೆನ್ನಲ್ಲೇ ಚಿತ್ರೀಕರಣ ವೇಳೆ ಅನುಭವಿಸಿದ ಕಷ್ಟಗಳ ಕುರಿತು ರಿಷಭ್ ಶೆಟ್ಟಿ ಫೋಟೊ ಹಂಚಿಕೊಂಡಿದ್ದಾರೆ. ಅಕ್ಟೋಬರ್

ಕಾಂತಾರ ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಕಾಂತಾರ-1 ವೀಕ್ಷಿಸಲಿದ್ದಾರೆ. ಇತ್ತೀಚೆಗೆ ಭಾರತೀಯ ಅಂಚೆ ವಿಭಾಗದಿಂದ ಕಾಂತಾರಗೆ ವಿಶೇಷ ಗೌರವ ಲಭಿಸಿತ್ತು. ಅಂಚೆ ಲಕೋಟೆಗಳ ಮೇಲೆ ಕಾಂತಾರ ಚಿತ್ರದ ಪೋಸ್ಟರ್‌ಗಳನ್ನು ಪ್ರಕಟಿಸಿತ್ತು. ಅಂಚೆ ವಿಭಾಗದ ಜೊತೆ ಕೈ