Kanwa Dam
ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳ ಸಮಾಲೋಚನೆ
ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ವ ಅಣೆಕಟ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಪಿ ಯೋಗೇಶ್ವರ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಬಾಲಕೃಷ್ಣ, ರಂಗನಾಥ್, ಎನ್ ಶ್ರೀನಿವಾಸ್, ವಿಧಾನ