Thursday, September 18, 2025
Menu

ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ 14ರವರೆಗೆ

ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ14 ರವರೆಗೆ ನಡೆಯಲಿದೆ. ಏಪ್ರಿಲ್ 12 ಚೈತ್ರ ಪೂರ್ಣಿಮೆಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಬೆಂಗಳೂರು ಕರಗ ಸಂಬಂಧ ನಡೆದ ಸಭೆಯಲ್ಲಿ ಕರಗ ಹೊರುವ ಪೂಜಾರಿಯಾಗಿ ಎ.ಜ್ಞಾನೇಂದ್ರ ಒಮ್ಮತದಿಂದ ಆಯ್ಕೆಯಾದರು. ಇವರು 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿದ್ದಾರೆ. ಈ ವರ್ಷ ಅವರು ಕೊನೆಯ ಬಾರಿ ಕರಗ ಹೊರಲಿದ್ದಾರೆ. ಕುರುಕ್ಷೇತ್ರ ಯುದ್ಧದ ಬಳಿಕ ಪಾಂಡವರು ಸ್ವರ್ಗಾರೋಹಣ ಮಾಡುವಾಗ ದ್ರೌಪದಿ ಮೂರ್ಛೆ