Menu

ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಕೆ.ಎಸ್.ಆರ್.ಟಿ.ಸಿ ಆರೋಗ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ ಬಳಿಕ ತಿಳಿಸಿದರು. ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಯಡಿ ಕೆ.ಎಸ್.ಆರ್.ಟಿ.ಸಿ

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು