karatana transport
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು
ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ ನಿಗಮಗಳು ನಷ್ಟದಲ್ಲಿ ಇರುವುದರಿಂದ ಹಾಗೂ ಸಿಬ್ಬಂದಿಗೆ ಬಡ್ತಿ ಹಾಗೂ ಬೋನಸ್ ನೀಡಲು ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ 4 ನಿಗಮಗಳು ಶೇ.30ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಶಿಫಾರಸು


