Menu

ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ‌ ಶಿವಕುಮಾರ್

“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ  ಭಾಗವಹಿಸಿ ಮಾತನಾಡಿದರು. “ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳು ರಾಜ್ಯದಿಂದ ಹೊರಹೊಮ್ಮುತ್ತಿದ್ದಾರೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ” ಎಂದರು. “ನಮ್ಮ ದೇಶದ ಆಗಸದಲ್ಲಿ ಸಾವಿರಾರು ವಿಮಾನಗಳು