Menu

ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್‌ ಲಾಡ್‌

ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್   ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ ಕಾರ್ಮಿಕ ಭವನವನ್ನು ನಿರ್ಮಿಸಲಾಗಿದ್ದು, ಭವನವು ಮುಂದಿನ ದಿನಗಳಲ್ಲಿ ಕಾರ್ಮಿಕರ ಸಭೆ, ತರಬೇತಿ ಶಿಬಿರಗಳಿಗೆ ಉತ್ತಮ ವೇದಿಕೆಯಾಗಿ ಉಪಯೋಗವಾಗಲಿದೆ ಎಂದು ಸಚಿವರು ಹೇಳಿದರು. ಕಾರ್ಮಿಕ ವರ್ಗದ ಅಭಿವೃದ್ಧಿಗಾಗಿ ರಾಜ್ಯ