Karnaraka
ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆ ಶಿವಕುಮಾರ್
“ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಮಾತನಾಡಿ, “ಅನುದಾನದ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು
ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು



