karnatak
ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ
ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಯಲ್ಲಿ ಶನಿವಾರ ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ (Federation of Automobile Dealers Associations-FADA) 13ನೇ ಆಟೋ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶದಲ್ಲಿ ಹಸಿರು,