Menu

ಬೆಳೆ ವಿಮೆ ಯೋಜನೆ ಅನುಷ್ಠಾನ: ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 27,04,166 ರೈತರು ನೋಂದಣಿ ಮಾಡಿಕೊಂಡಿದ್ದು, 11,85,642 ರೈತರು ರೂ 2094 ಕೋಟಿ ಕ್ಲೇಮ್ ಮಾಡಿದ್ದಾರೆ.  2024 25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ