karnataka assembly session
ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ ಅಧಿವೇಶನದ ಕಡೆಯ ದಿನವಾದ ಶುಕ್ರವಾರ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಸಚಿವರೇ ತನ್ನ ಮೇಲೆ
ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ
ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ
ಪ್ರಧಾನಿ ಮೋದಿ ವಿಧವಾ ವೇತನ, ಅಂತ್ಯೋದಯ ಯೋಜನೆ, ವೃದ್ಧಾಪ್ಯ ವೇತನ 1 ರೂ. ಹೆಚ್ಚಿಸಿಲ್ಲ: ಸಿಎಂ
ರಾಜ್ಯಕ್ಕೆ 15ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರತಿಪಕ್ಷಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 72 ಸಾವಿರ
ಪಕ್ಷ ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಅವರು
ನೂತನ ವಿವಿ ವಿಲೀನ ಮಾಡುತ್ತಿದ್ದೆಯೇ ಹೊರತು ಮುಚ್ಚುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ
ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ದರ ನಿಗದಿಗೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್
26 ಲಕ್ಷ ನಕಲಿ ಕಾರ್ಡ್‍ಗಳು ರದ್ದು: ಸಚಿವ ಸಂತೋಷ ಲಾಡ್
ಬೆಂಗಳೂರು: ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‍ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ
ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ