Menu

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಕೃತಜ್ಞತೆ

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ,”ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ.

ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್‌

ಕಾವೇರಿ ನೀರು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.  ಕಾವೇರಿ, ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಬಂದ್‌ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ತಮಿಳುನಾಡಿಗೆ ನೀರು ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಗಳ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬಂದ್‌ ಘೋಷಣೆ ಆಗುತ್ತಿದ್ದಂತೆ ಆಟೋ

ರಾಜ್ಯಾದ್ಯಂತ ಬಂದ್ ಯಶಸ್ವಿಗೊಳಿಸಿದ ಕನ್ನಡಿಗರಿಗೆ ಅಭಿನಂದನೆ: ವಾಟಾಳ್ ನಾಗರಾಜ್

ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕರ್ನಾಟಕ ಬಂದ್ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಬಹುತೇಕ ಕಡೆ ಸಹಜ ಜೀವನ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ