Menu

ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ

ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೌರವ ಆಹ್ವಾನಿತರಾಗಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ,