Karnataka BJP MPs
ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಬಿಜಿಪಿ ಸಂಸದರು: ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೇಂದ್ರ ಬಜೆಟ್ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ
ಬಿಜೆಪಿ ಸಂಸದರು ಸಂಸತ್ತಿನಲ್ಲಿ ಕರ್ನಾಟಕದ ಬಗ್ಗೆ ಯಾಕೆ ಮಾತನಾಡೋಲ್ಲ: ಸಚಿವ ಸಂತೋಷ್ ಲಾಡ್ ವಾಗ್ದಾಳಿ
ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಚಕಾರ ಎತ್ತುವುದಿಲ್ಲ. ಕಳೆದ ಹನ್ನೊಂದು ವರ್ಷದಲ್ಲಿ ಯಾರು ಮಾತನಾಡಿದ್ದಾರೆ, ದೇಶದಲ್ಲಿ ಸಾಲ ಹತ್ತುಪಟ್ಟು ಹೆಚ್ಚಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ



