Karnataka Budget 20025
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು: ವ್ಯಾಪಕ ವಿರೋಧ
ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಕನ್ನಡಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಆಕ್ರೋಶ ಹೊರಹೊಮ್ಮಿದೆ. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು