Menu

ಸಿದ್ದರಾಮಯ್ಯ ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ ಈ ಬಜೆಟ್‌ : ಡಿ.ಕೆ. ಶಿವಕುಮಾರ್

“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ

ಮೆಜೆಸ್ಟಿಕ್ ಬಸ್ ನಿಲ್ದಾಣ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪುನರ್ ಅಭಿವೃದ್ಧಿ ಪಡಿಸಿ,ವಾಣಿಜ್ಯ ಸಂಕೀರ್ಣದ ಜೊತೆ ಮರು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಿದ ಅವರು ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ