Menu

karnataka budge 2025: ಮೆಟ್ರೋ ರೈಲು ವಿಸ್ತರಣೆಗೆ 8900 ಕೋಟಿ ರೂ.!

ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಮೆಟ್ರೋ ರೈಲು ಮಾರ್ಗವನ್ನು 79.65 ಕಿ.ಮೀ.ನಿಂದ 89.60 ಕಿ.ಮೀ.ವರೆಗೆ ವಿಸ್ತರಿಸಲಾಗುವುದು ಎಂದರು. ಮೆಟ್ರೋ ರೈಲು ವಿಸ್ತರಣೆಗೆ 8900 ಕೋಟಿ ರೂ. ಮೀಸಲಿಡಲಾಗುವುದು. ಇದರಲ್ಲಿ ಮೆಟ್ರೋ ರೈಲು ಮಾರ್ಗವನ್ನು ದೇವನಹಳ್ಳಿ ವಿಮಾನ ನಿಲ್ದಾಣದವರೆಗೆ ವಿಸ್ತರಿಸಲಾಗುವುದು ಎಂದು ಅವರು

Karnataka Budget 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಹಲವು ಕ್ರಮ ಪ್ರಕಟ

ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ ಎಂಬ  ಡಾ|| ಬಿ. ಆರ್‌. ಅಂಬೇಡ್ಕರ್‌ ಅವರ ಹೇಳಿಕೆ ಉಲ್ಲೇಖಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಮತ್ತು ಮಕ್ಕಳಾಭಿವೃದ್ಧಿಗೆ

ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಮುದಾಯಕ್ಕೆ ಭರಪೂರ ಯೋಜನೆ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಗುತ್ತಿಗೆಯಲ್ಲಿ ಶೇ.20ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ ೧೬ನೇ ಬಜೆಟ್ ನಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ

Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ

ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64

Karnataka Budget 2025: ಶಿಕ್ಷಣ ವಲಯಕ್ಕೆ ಭರಪೂರ ಕೊಡುಗೆ ಪ್ರಕಟಿಸಿದ ಸಿಎಂ, 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆ

ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಶಿಕ್ಷಣ ವಲಯಕ್ಕೆ ಪ್ರಮುಖ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿ,

Karnataka Budget 2025: ಕೃಷಿಗೆ ಆದ್ಯತೆ ನೀಡಿ ಹಲವು ಯೋಜನೆಗಳು ಪ್ರಕಟ

ಬಜೆಟ್‌ನಲ್ಲಿ ನಿರೀಕ್ಷೆಯಂತೆ  ಕೃಷಿ ವಲಯಕ್ಕೆ ಹತ್ತು ಹಲವು ಯೋಜನೆಗಳನ್ನು ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಅವರು,  ನೀರಾವರಿಗಾಗಿ 1.81ಲಕ್ಷ ರೈತರಿಗೆ ನೀರಾವರಿಗಾಗಿ 440 ಕೋಟಿ ರೂ. ಅನುದಾನ, ಐದು ಸಾವಿರ ಆಹಾರ ಸಂಸ್ಕ್ರಣೆ ಘಟಕಗಳ ಸ್ಥಾಪನೆಯನ್ನು  ಪ್ರಕಟಿಸಿದರು.  ಸಮಗ್ರ ನೀರಾವರಿಗೆ ಒಟ್ಟು  22181

Karnataka Budget 2025: ಕೈಗಾರಿಕೆ ಮತ್ತು ಉತ್ಪಾದನೆ ವಲಯದಲ್ಲಿ 2030ಕ್ಕೆ 20 ಲಕ್ಷ ಉದ್ಯೋಗ

16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಆರಂಭಿಸಿ, ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು. ಸಾಮಾಜಿಕ ನ್ಯಾಯದ

ರಾಜ್ಯದಲ್ಲಿ 16ನೇ ಬಾರಿಗೆ ಸಿದ್ದರಾಮಯ್ಯ ಬಜೆಟ್‌ ಮಂಡನೆ

ರಾಜ್ಯದಲ್ಲಿ 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಬೆಳಗ್ಗೆ 10-15ಕ್ಕೆ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನತೆಯಲ್ಲಿ ಕುತೂಹಲ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ,

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ

ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ