Menu

ಕರ್ನಾಟಕ ಬಜೆಟ್ 2026: 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026–27ನೇ ಸಾಲಿನ ರಾಜ್ಯದ ಬಜೆಟ್‌ ಮಂಡಿಸಿದ್ದು,  ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂಪಾಯಿ ಪ್ರಕಟಿಸಲಾಗಿದೆ. 8 ರಿಂದ 12ನೇ ತರಗತಿ ಮಕ್ಕಳಿಗೆ AI ಕಲಿಕೆಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. 56 ಸಾವಿರ ಉದ್ಯೋಗ ಭರ್ತಿ ಮಾಡುವುದಾಗಿ  ಎಂದು  ಬಜೆಟ್‌ನಲಿ

ಕರ್ನಾಟಕ ಬಜೆಟ್- 2026 ಮಂಡನೆ ಇಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 17ನೇ ಬಜೆಟ್ ಮಂಡಿಸಲಿದ್ದಾರೆ.  ಈ ವರ್ಷದ ರಾಜ್ಯ ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆ ಅಂದಾಜಿಸಿದೆ. ಇಂದಿನಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. 2026–27ನೇ

ಸಿಎಂ ಸಿದ್ದರಾಮಯ್ಯನವರಿಂದ ಸಾಲದ ಬಜೆಟ್‌ ಮಂಡನೆ: ಆರ್‌ ಅಶೋಕ

ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಸಿದ್ದರಾಮಯ್ಯ

ಮಾರ್ಚ್‌ ಆರಕ್ಕೆ ರಾಜ್ಯ ಬಜೆಟ್‌ ಮಂಡನೆ

ಮಾರ್ಚ್‌ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ೨೦೨೬ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಸಿಎಂ ರಾಜ್ಯದ ಆಯವ್ಯಯವನ್ನು ಸದನದ ಮುಂದೆ ಮಂಡಿಸುವರು. ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಇಲಾಖೆಗಳ ಸಭೆ ನಡೆಸಿ ಬಜೆಟ್

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ 15 ಸಾವಿರ ಕೋಟಿ ನೀಡಲಿ: ಆರ್‌ ಅಶೋಕ

ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ

ರಾಜ್ಯ ಬಜೆಟ್‌ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?

ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್‌ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ.