Karnataka Budget session
ಕರ್ನಾಟಕ ಬಜೆಟ್- 2026 ಮಂಡನೆ ಇಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 17ನೇ ಬಜೆಟ್ ಮಂಡಿಸಲಿದ್ದಾರೆ. ಈ ವರ್ಷದ ರಾಜ್ಯ ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆ ಅಂದಾಜಿಸಿದೆ. ಇಂದಿನಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ


