Menu

ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ ಇದೆ. ಮುಖ್ಯಮಂತ್ರಿಯಾಗಿ ಸಾವಿರ

Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು

ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ

Karnataka Budget 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಹಲವು ಕ್ರಮ ಪ್ರಕಟ

ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ ಎಂಬ  ಡಾ|| ಬಿ. ಆರ್‌. ಅಂಬೇಡ್ಕರ್‌ ಅವರ ಹೇಳಿಕೆ ಉಲ್ಲೇಖಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಮತ್ತು ಮಕ್ಕಳಾಭಿವೃದ್ಧಿಗೆ

Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ

ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64

ಮಾರ್ಚ್ 7 ರಂದು  ಬಜೆಟ್ ಮಂಡನೆ ದಿನ ಪಾದಯಾತ್ರೆ ಹಾಗೂ ಪ್ರತಿಭಟನೆ: ಆರ್‌ ಅಶೋಕ್‌

ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ  ಹೇಳಿದ್ದಾರೆ. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು

ರೈತರ ಬೇಡಿಕೆಗಳಿಗೆ ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡ ರೊಂದಿಗೆ  2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ,  ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ