Thursday, September 18, 2025
Menu

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಸಚಿವಾಲಯ ಸ್ಥಾಪನೆಗೆ ಸಂಪುಟ ಸಮ್ಮತಿ: ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ  ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ

ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ

ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ