Karnataka cabinet DK Shivakumar
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಸಂಪುಟದಲ್ಲಿ ಚರ್ಚೆಯ ಭರವಸೆಯಿತ್ತ ಡಿಸಿಎಂ
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತನಾಡಿದರು. “ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ


