Karnataka Cabinet
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ