Menu

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ತಾಲ್ಲೂಕು, ಬಿಡದಿ ಹೋಬಳಿಯ ವಿವಿಧ ಗ್ರಾಮಗಳು ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಬಾಗಶಃ ಗ್ರಾಮ ಸೇರಿ ಒಟ್ಟು