Menu

ಸಾಮಾಜಿಕ, ಆರ್ಥಿಕ,ಶೈಕ್ಷಣಿಕ ಸಮಾನತೆ ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದೇ ಗಣತಿಯ ಉದ್ದೇಶ : ಸಿಎಂ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ನಮ್ಮ

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ , ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ