Karnataka CM post
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಏರ್ ಪೋರ್ಟ್ ನಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೀಗೆ
ಸಿಎಂ ಬದಲಾವಣೆ: ಹೈಕಮಾಂಡ್ ತೀರ್ಮಾನವೇ ಅಂತಿಮವೆಂದ ಯತೀಂದ್ರ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಯಾವುದೇ ಸ್ಪಷ್ಟನೆ ಬೇಕಾದರೆ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನೇ ಕೇಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ರಾಯಚೂರು ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಬುಧವಾರ
ಸಚಿವ ಮಹದೇವಪ್ಪ ನಮ್ಮ ರಾಷ್ಟ್ರೀಯ ನಾಯಕರು, ಅವರಿಗೆ ಇಲ್ಲಿಂದಲೇ ನಮಸ್ಕಾರ: ಡಿಸಿಎಂ
ಸಚಿವ ಮಹದೇವಪ್ಪ ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಡಿಕೆ ಶಿವಕುಮಾರ್ ತಿವಿದಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ನೀರು ಗುಣಮಟ್ಟ
ಸಿಎಂ ಬದಲಾವಣೆ ಚರ್ಚೆ: ಹೇಳಿಕೆ ನೀಡಲ್ಲವೆಂದ ಎಂಎಲ್‌ಸಿ ಯತೀಂದ್ರ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ , ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಗ್ಗೆ
ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಮಹದೇವಪ್ಪಗೆ ಡಿಕೆ ಸುರೇಶ್ ತಿರುಗೇಟು
“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ
ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ
ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ 100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority
2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸತೀಶ್ ಜಾರಕಿಹೊಳಿ
ಜನರು ಅಭಿಮಾನದಿಂದ ಮುಂದಿನ ಸಿಎಂ ಅಂತ ಘೋಷಣೆ ಕೂಗ್ತಾರೆ, ಆದರೆ ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನ ಅವರ ಅಭಿಮಾನಕ್ಕಾಗಿ
ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್
“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ
ಸಿಎಂ ಪೂರ್ಣಾವಧಿ ಪೂರೈಸೋ ವಿಶ್ವಾಸ: ಅವರಿಗೆ ಗುಡ್ ಲಕ್ ಎಂದ ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.




