Karnataka CM Siddaramaiah
ಸಿಸಿ ಮತ್ತು ಒಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆ: ಸಿಎಂ ಸಭೆಯಲ್ಲಿ ಚರ್ಚೆ
2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಒಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ


